ಗುರುವಾರ , ಜನವರಿ 27, 2022
20 °C

ರಾಯಚೂರು: ಲಾರಿ ಹರಿದು 15 ಕುರಿಗಳು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರದ ಹೊರವಲಯದ ಅಸ್ಕಿಹಾಳ ಬಳಿ ಲಾರಿ ಹರಿದು 15 ಕುರಿಗಳು ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.

ರಸ್ತೆಯಲ್ಲಿ ವೇಗವಾಗಿ ಲಾರಿ ಚಲಾಯಿಸಿಕೊಂಡು ಕುರಿಗಳ ಮೇಲೆ ಹರಿಸಲಾಗಿದ್ದು, ಘಟನೆ ಬಳಿಕ ಸ್ಥಳೀಯರು ಚಾಲಕನನ್ನು ಹಿಡಿದು ಪೊಲಿಸರಿಗೆಒಪ್ಪಿಸಿದ್ದಾರೆ.

‘ಕುರಿಗಾಹಿಗಳು ಠಾಣೆಗೆ ದೂರು ನೀಡುವುದಕ್ಕೆ ನಿರಾಕರಿಸುತ್ತಿದ್ದು, ಲಾರಿ ಮಾಲೀಕರೊಂದಿಗೆ ರಾಜಿ ಮಾಡಿಕೊಳ್ಳುತ್ತೇವೆ ಎಂದು ಹೇಳುತ್ತಿದ್ದಾರೆ. ಇನ್ನೂ ಪ್ರಕರಣ ದಾಖಲಿಸಿಲ್ಲ’ ಎಂದು ಪಶ್ಚಿಮ ಠಾಣೆ ಪೊಲೀಸರು ತಿಳಿಸಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.