ಶನಿವಾರ, ಫೆಬ್ರವರಿ 27, 2021
19 °C

ಕಾರು–ಬೈಕ್‌ ಡಿಕ್ಕಿ: ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ನಗರದ ಹೊರವಲಯದ ಎಂಪಿಸಿಎಲ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರು–ಬೈಕ್‌ ಡಿಕ್ಕಿ ಉಂಟಾಗಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ಜನರ ಪೈಕಿ ಇಬ್ಬರು ಗಾಯಗೊಂಡಿದ್ದಾರೆ.

ರಾಯಚೂರು ನಗರ ಸ್ಟೇಷನ್‌ ಏರಿಯಾ ನಿವಾಸಿ ಕಿಶನರಾವ್‌ ನಾಗೋಜಿರಾವ್‌ (40) ಮೃತಪಟ್ಟಿದ್ದು,  ದೇವಸುಗೂರಿನ ನಿವಾಸಿಗಳಾದ ಸೂಗುರೇಶ ಮತ್ತು ಅನಂತ್‌ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು