ಶುಕ್ರವಾರ, ಫೆಬ್ರವರಿ 3, 2023
23 °C

ಮಂತ್ರಾಲಯಕ್ಕೆ ನಟ ಶಿವರಾಜಕುಮಾರ್ ದಂಪತಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಚಲನಚಿತ್ರ ನಟ ಶಿವರಾಜಕುಮಾರ್ ಹಾಗೂ ಗೀತಾ ದಂಪತಿ ಮಂತ್ರಾಲಯದಲ್ಲಿ ಶನಿವಾರ ಶ್ರೀರಾಘವೇಂದ್ರ ಸ್ವಾಮಿಗಳ ವೃಂದಾವನ ದರ್ಶನ ಪಡೆದರು.

ಆನಂತರ, ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರನ್ನು ಭೇಟಿ ಮಾಡಿದರು. ಶ್ರೀಗಳು ಶಾಲು ಹೊದಿಸಿ ಮಂತ್ರಾಕ್ಷತೆ ನೀಡಿದರು.

ರಾಯಚೂರಿನಲ್ಲಿ ಶನಿವಾರ ಸಂಜೆ ಶಿವರಾಜಕುಮಾರ್ ನಟನೆಯ125ನೇ ಚಲನಚಿತ್ರ 'ವೇದ' ಬಿಡುಗಡೆ ಪೂರ್ವ ಪ್ರಚಾರ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪೂರ್ವ ಅವರ ರಾಯರ ದರ್ಶನ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು