ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದಗಲ್: ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ನಿರ್ದೇಶಕ ಭೇಟಿ

Published 2 ಜೂನ್ 2024, 16:09 IST
Last Updated 2 ಜೂನ್ 2024, 16:09 IST
ಅಕ್ಷರ ಗಾತ್ರ

ಮುದಗಲ್: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ನಿರ್ದೇಶಕ ಡಾ.ಕೆ.ವಸಂತಕುಮಾರ ಭಾನುವಾರ ಭೇಟಿ ನೀಡಿದರು.

ಸಮುದಾಯ ಆರೋಗ್ಯ ಕೇಂದ್ರದ ಹೊರ ಹಾಗೂ ಒಳ ರೋಗಿಗಳ ಕೊಠಡಿ, ಔಷಧಾಲಯ, ಸ್ಕ್ಯಾನಿಂಗ್ ಸೆಂಟರ್, ಎಕ್ಸ್ ರೇ ಸೆಂಟರ್ ಸೇರಿ ವಿವಿಧ ಕೊಠಡಿಗಳನ್ನು ಪರಿಶೀಲಿಸಿದರು.

ವೈದ್ಯಾಧಿಕಾರಿ ಡಾ.ಅನಂತಕುಮಾರ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT