ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಮತ್ತೆ 85ಜನರಿಗೆ ಕೋವಿಡ್ ದೃಢ

Last Updated 28 ಸೆಪ್ಟೆಂಬರ್ 2020, 7:31 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಭಾನುವಾರ 85 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇದೇ ವೇಳೆ 125 ಜನ ಸೇರಿದಂತೆ 9361 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1611 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲೆಯಲ್ಲಿ 163 ಜನರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಹಿಂದೆ ಕಳುಹಿಸಿದ ವರದಿಗಳಲ್ಲಿ 946 ನೆಗೆಟಿವ್ ಆಗಿವೆ. ಫಿವರ್ ಕ್ಲಿನಿಕ್‍ಗಳಲ್ಲಿ 391 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. 76 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‍ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT