ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ನದಾನೇಶ್ವರ ಜಾತ್ರಾ ಮಹೋತ್ಸವ

Published 3 ಜನವರಿ 2024, 14:25 IST
Last Updated 3 ಜನವರಿ 2024, 14:25 IST
ಅಕ್ಷರ ಗಾತ್ರ

ಮುದಗಲ್: ಸಮೀಪದ ರಾಮಾತ್ನಾಳ ಗ್ರಾಮದಲ್ಲಿ ಅನ್ನದಾನೇಶ್ವರ ಜಾತ್ರಾ ಮಹೋತ್ಸವ ಹಾಗೂ ಪ್ರವಚನ ಮಂಗಲ ಕಾರ್ಯಕ್ರಮ ಮಂಗಳವಾರ ಜರುಗಿತು.

ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಮಠದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆಗಳು ನಡೆದವು. ಸಂಜೆ ವಿವಿಧ ವಾದ್ಯಮೇಳದೊಂದಿಗೆ ರಥೋತ್ಸವ ಜರುಗಿತು. ರಾತ್ರಿ ಅನ್ನದಾನೇಶ್ವರ ಕಾರ್ತಿಕೋತ್ಸವ ಕಾರ್ಯಕ್ರಮ ಜರುಗಿತು.

ಮುಪ್ಪಿನ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಹಾಂತಲಿಂಗ ಶಿವಾಚಾರ್ಯರು, ಶಿವಲಿಂಗ ಸ್ವಾಮೀಜಿ, ರಾಮಾತ್ನಾಳ ಗ್ರಾಮಸ್ಥರು, ಸುತ್ತಲಿನ ಗ್ರಾಮಗಳ ಭಕ್ತರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT