ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ರಾಜ್ಯಮಟ್ಟಕ್ಕೆ ಸಿಂಧು ಪ್ರಥಮ

Published 16 ಮಾರ್ಚ್ 2024, 16:09 IST
Last Updated 16 ಮಾರ್ಚ್ 2024, 16:09 IST
ಅಕ್ಷರ ಗಾತ್ರ

ದೇವದುರ್ಗ: ತಾಲ್ಲೂಕಿನ ಗಬ್ಬೂರು ಗ್ರಾಮದ ವಿದ್ಯಾಜೋತಿ ನವೋದಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿನಿ ಸಿಂಧು ಹಿರೇಮಠ ಈಚೆಗೆ ನಡೆದ ಅಖಿಲ ಭಾರತ ಸೈನಿಕ ಶಾಲೆ ಪ್ರವೇಶ ಪರೀಕ್ಷೆಯಲ್ಲಿ 300ಕ್ಕೆ 288 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಮತ್ತು ರಾಷ್ಟ್ರಕ್ಕೆ 11ನೇ ಸ್ಥಾನ ಪಡೆದಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ವಿನಾಯಕ 300 ಅಂಕಗಳಿಗೆ 284 ಅಂಕ ಪಡೆದು ರಾಷ್ಟ್ರ ಮಟ್ಟದಲ್ಲಿ 37 ನೇ ಸ್ಥಾನ ಪಡೆದ ಆಯ್ಕೆಯಾಗಿದ್ದಾರೆ.

ವಿನಾಯಕ
ವಿನಾಯಕ

ವಿದ್ಯಾಜ್ಯೋತಿ ನವೋದಯ ತರಬೇತಿ ಕೇಂದ್ರದ 50 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು 250 ಕ್ಕೂ ಹೆಚ್ಚು ಅಂಕಗಳನ್ನು ಪಡೆದು ಆಯ್ಕೆಯಾಗಿದ್ದಾರೆ ಎಂದು ಮುಖ್ಯಸ್ಥ ಚನ್ನಪ್ಪ ಬೂದಿನಾಳ ಮತ್ತು ವಾಣಿಶ್ರೀ ಸಿ ಬೂದಿನಾಳ ಶಿಕ್ಷಕ ವೃಂದ ಮಕ್ಕಳ ಮಕ್ಕಳ ಈ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT