ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಕೂರು ಸರ್ಕಾರಿ ಪ್ರೌಢಶಾಲೆ ಪ್ರತಿಶತ ಸಾಧನೆ

Last Updated 30 ಏಪ್ರಿಲ್ 2019, 15:44 IST
ಅಕ್ಷರ ಗಾತ್ರ

ರಾಯಚೂರು: ತಾಲ್ಲೂಕಿನ ಆತ್ಕೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರತಿಶತ ಸಾಧನೆ ಮಾಡಿದ್ದು, ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶಾಲೆಯಿಂದ 49 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ ಒಂಭತ್ತು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌, 30 ಪ್ರಥಮ, ಒಂಭತ್ತು ದ್ವಿತೀಯ ಹಾಗೂ ಒಬ್ಬ ವಿದ್ಯಾರ್ಥಿ ತೃತೀಯ ಸ್ಥಾನದಲ್ಲಿ ಪಾಸಾಗಿದ್ದಾರೆ.

ಮಂಜುನಾಥ.ಈ 571(ಶೇ 91.36), ಆನಂದ -569 (ಶೇ 91.04) ಹಾಗೂ ಪಲ್ಲವಿ 567 (ಶೇ90.72) ಅಂಕಗಳನ್ನು ಪಡೆದು ಕ್ರಮವಾಗಿ ಶಾಲೆಗೆ ಪ್ರಥಮ, ದ್ಚಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT