ಮಂಗಳವಾರ, ಮೇ 18, 2021
29 °C

ಹೆಣ್ಣು ಮಗಳಿಗೆ ಅನ್ಯಾಯವಾಗಬಾರದು: ಸಚಿವ ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ‘ಯಾವುದೇ ಹೆಣ್ಣುಮಕ್ಕಳಿಗೆ ಅನ್ಯಾಯ ಆಗಬಾರದು. ನಾವೆಲ್ಲ ಹೆಣ್ಣುಮಕ್ಕಳ ಪರವಾಗಿದ್ದೇವೆ. ಸಿ.ಡಿ.ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿರುವುದರಿಂದ ಆ ಬಗ್ಗೆ ಏನೂ ಹೇಳುವುದು ತಪ್ಪಾಗುತ್ತದೆ’ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ಮಂಗಳವಾರ ಮಸ್ಕಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಪ್ರಕರಣದಲ್ಲಿ ಯಾರಿಗೂ ಅನ್ಯಾಯವಾಗಬಾರದು. ತನಿಖೆ ನಂತರ ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ’ ಎಂದರು.

‘ಯಾವುದೇ ಹೆಣ್ಣುಮಕ್ಕಳಿಗೆ ಕಾನೂನಾತ್ಮಕವಾಗಿ ಸಿಗಬೇಕಾದ ರಕ್ಷಣೆಯನ್ನು ವಾಲ್ಮೀಕಿ ಸಮಾಜದಿಂದಲೂ ಒದಗಿಸಲಾಗುವುದು’ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು