ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೃತ ಹರ್ಷ‌ ಕುಟುಂಬಕ್ಕೆ ಮಂತ್ರಾಲಯ ಮಠದಿಂದ ₹50 ಸಾವಿರ

ಫಾಲೋ ಮಾಡಿ
Comments

ರಾಯಚೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹರ್ಷ ಅವರ ಕುಟುಂಬಕ್ಕೆ ಮಂತ್ರಾಲಯ ಮಠದಿಂದ ಪ್ರಸಾದರೂಪದಲ್ಲಿ ₹ 50 ಸಾವಿರ ನೀಡಲಾಗುತ್ತಿದೆ ಎಂದು ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

'ಸನಾತನ ಧರ್ಮ ಸಂರಕ್ಷಿಸುವ ಸಲುವಾಗಿ ಭಜರಂಗದಳದ ಕಾರ್ಯಕರ್ತ ತನ್ನ ಪ್ರಾಣ ಅರ್ಪಿಸಿದ್ದು, ಆತನ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವ ಧ್ಯೋತಕವಾಗಿ ಭಕ್ತರ ಮೂಲಕ ನೆರವು ನೀಡಲಾಗುತ್ತಿದೆ' ಎಂದು ಶ್ರೀಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT