ಸಿರವಾರ: ‘ತಾಲ್ಲೂಕಿನ ಬಲ್ಲಟಗಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ವೃತ್ತ, ವಾಲ್ಮೀಕಿ ಅವರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ಮೇ9 ರಂದು ನಡೆಯಲಿದೆ’ ಎಂದು ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.

ಪಟ್ಟಣದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ, ಗೋಲಪಲ್ಲಿ ಮಠದ ವರಧನೇಶ್ವರ ಸ್ವಾಮೀಜಿ, ಕರೆಗುಡ್ಡ ಮಠದ ವಿಜಯ ಮಹಾಂತೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮದ ನಡೆಯಲಿದೆ. ಪ್ರತಿಮೆಯನ್ನು ಸಚಿವ ಸತೀಶ ಜಾರಕಿಹೊಳಿ ಅನಾವರಣಗೊಳಿಸಲಿದ್ದು, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಎನ್.ಎಸ್.ಬೋಸರಾಜು, ಸಂಸದ ಜಿ.ಕುಮಾರ ನಾಯಕ ಸೇರಿದಂತೆ ಸಮಾಜದ ಹಿರಿಯ ಮುಖಂಡರು ಹಾಲಿ ಮತ್ತು ಮಾಜಿ ಶಾಸಕರು ಭಾಗವಹಿಸಲಿದ್ದಾರೆ’ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಬ್ರಿಜೇಶ ಪಾಟೀಲ, ಮುಖಂಡರಾದ ಚುಕ್ಕಿ ಶಿವಕುಮಾರ, ಪ.ಪಂ.ಅಧ್ಯಕ್ಷ ಹಾಜಿ ಚೌದ್ರಿ, ಅಚ್ಚಾ ವೈಜನಾಥ, ಜಿ.ವೀರೇಶ, ವೈ.ಭೂಪನ ಗೌಡ, ಎಂ.ನಿಂಬಯ್ಯಸ್ವಾಮಿ, ಕಲ್ಲೂರು ಬಸವರಾಜ ನಾಯಕ, ಸೂರಿ ದುರುಗಣ್ಣ, ಉಮಾಶಂಕರ ನಾಯಕ, ಬೆಳವಿನೂರ ಶಿವರಾಜ ಗೌಡ ಹಸೇನಲಿ, ಮೌಲಸಾಬ್ ವರ್ಚಸ್, ಲಕ್ಷ್ಮೀಕಾಂತ, ಎಂ,ಅಬ್ರಹಾಂ ಹೊನ್ನಟಗಿ, ಶಿವಪ್ಪ ಹಳ್ಳಿ ಹೊಸೂರು, ವೆಂಕಟೇಶ ದೊರೆ, ರಂಗನಾಥ ಭೋವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-32-2049713299

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.