ರಾಯಚೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸಂಸದ ಕುಮಾರನಾಯಕ ಜಿಲ್ಲಾಧಿಕಾರಿ ನಿತೀಶ್ ಚೌಕಿಮಠದ ಸಿದ್ಧಲಿಂಗ ಸ್ವಾಮಿ ಶಾಸಕ ಶಿವರಾಜ ಪಾಟೀಲ ಅವರು ಬಸವಣ್ಣನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು
ರಾಯಚೂರಿನಲ್ಲಿ ಬಸವೇಶ್ವರ ಪುತ್ಥಳಿಗೆ ಜೆಡಿಎಸ್ ಮುಖಂಡರು ಮಾಲಾರ್ಪಣೆ ಮಾಡಿದರು
ರಾಯಚೂರಿನಲ್ಲಿ ಬಸವೇಶ್ವರ ಪುತ್ಥಳಿಗೆ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಮಾಲಾರ್ಪಣೆ ಮಾಡಿದರು. ಮೇಯರ್ ನರಸಮ್ಮ ಮಾಡಗಿರಿ ಉಪಸ್ಥಿತರಿದ್ದರು