ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರ ಸಾವು

7

ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರ ಸಾವು

Published:
Updated:
Deccan Herald

ರಾಯಚೂರು: ನಗರದ ಹೊರವಲಯದ ತುಂಟಾಪುರ ಗ್ರಾಮದ‌ ಬಳಿ ರಾಷ್ಟ್ರೀಯ ಹೆದ್ದಾರಿಯ ವಿಭಜಕಕ್ಕೆ ಶನಿವಾರ ಬೆಳಿಗ್ಗೆ ಬೈಕ್ ಡಿಕ್ಕಿಯಾಗಿ ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕು ಹುಡಗಿ ಗ್ರಾಮದ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬೈಕ್ ಮೇಲಿದ್ದ ಮೊಹಮ್ಮದ್ ಗೌಸ್ (25) ಹಾಗೂ ಅಜೇಯ್ (26) ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳ ಬಳಿ ಕಾಲೇಜು ಗುರುತಿನ ಚೀಟಿಗಳ ಆಧಾರದ ಮೇಲೆ ವಿಳಾಸ ಪತ್ತೆ ಮಾಡಲಾಗಿದೆ. ಆದರೆ, ಬೆಂಗಳೂರಿನಲ್ಲಿ ಬೈಕ್ ಖರೀದಿಯಾಗಿರುವುದು ಫಲಕದಲ್ಲಿ ಸಂಖ್ಯೆಗಳಿವೆ.‌

ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !