ಸೋಮವಾರ, ನವೆಂಬರ್ 18, 2019
23 °C

ಮಸ್ಕಿ ಕ್ಷೇತ್ರದ ಬಿಜೆಪಿ ಟಿಕೆಟ್‌ ಖಚಿತ: ಅನರ್ಹ ಶಾಸಕ ಪ್ರತಾಪಗೌಡ ಹೇಳಿಕೆ

Published:
Updated:

ಕವಿತಾಳ (ರಾಯಚೂರು ಜಿಲ್ಲೆ): ‘ಸುಪ್ರೀಂ ಕೋರ್ಟ್‌ನ ತೀರ್ಪು ನಮ್ಮ ಪರವಾಗಿ ಬರುವ ವಿಶ್ವಾಸವಿದ್ದು, ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ’ ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

‘ಬಿಜೆಪಿ ಟಿಕೆಟ್‍ ಆಕಾಂಕ್ಷಿ ಆರ್‌.ಬಸನಗೌಡ ತುರ್ವಿಹಾಳ ಅವರನ್ನು ಕಾಡಾ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ. ಹೀಗಾಗಿ ನನಗೆ ಟಿಕೆಟ್‍ ಸಿಗಲಿದೆ’ ಎಂದರು.

ಪ್ರತಿಕ್ರಿಯಿಸಿ (+)