ಎಐಡಿವೈಒನಿಂದ ರಕ್ತದಾನ ಶಿಬಿರ

7

ಎಐಡಿವೈಒನಿಂದ ರಕ್ತದಾನ ಶಿಬಿರ

Published:
Updated:

ರಾಯಚೂರು: ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂಥ್‌ ಅರ್ಗನೈಜಷನ್‌ (ಎಐಡಿವೈಒ) ಸಂಸ್ಥಾಪನಾ ದಿನಾಚರಣೆ ನಿಮಿತ್ತ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ (ಐಟಿಐ) ಕಾಲೇಜಿನಲ್ಲಿ ಮಂಗಳವಾರ ರಕ್ತದಾನ ಶಿಬಿರ ನಡೆಸಲಾಯಿತು.

ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್‌) ರಕ್ತನಿಧಿ ವಿಭಾಗದ ಸಹಯೋಗದಲ್ಲಿ ಏರ್ಪಡಿಸಿದ್ದ ಶಿಬಿರದಲ್ಲಿ ನಾಗರಾಜ, ಚನ್ನಬಸವ ಜಾನೇಕಲ್‌, ಡಾ.ಪಲ್ಲವಿ, ಎಐಡಿವೈಒ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಉದ್ಭಾಳ, ಐಟಿಐ ಕಾಲೇಜಿನ ಪ್ರಾಚಾರ್ಯ ರಾಜೇಶ ಬಾವುಗಿ, ಚಂದ್ರಬಾನು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !