ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಬಸ್ ಕಂಡಕ್ಟರ್ ಸಾವು

Published 3 ಮೇ 2024, 14:26 IST
Last Updated 3 ಮೇ 2024, 14:26 IST
ಅಕ್ಷರ ಗಾತ್ರ

ಮಸ್ಕಿ: ಬಿಸಿಲಿನ ತಾಪಮಾನಕ್ಕೆ ತಾಲ್ಲೂಕಿನ ಹಸಮಕಲ್ ಗ್ರಾಮದ ಮಲ್ಲಯ್ಯ ಕಂಡಕ್ಟರ್ ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿರುವ ಮಲ್ಲಯ್ಯ ಕೆಲಸದ ನಿಮಿತ್ತ ಗ್ರಾಮಕ್ಕೆ ಬಂದಿದ್ದರು. ಶುಕ್ರವಾರ ಮಧ್ಯಾಹ್ನ ಮಸ್ಕಿಯಲ್ಲಿ ಕೆಲಸ ಮುಗಿಸಿಕೊಂಡು ಪಟ್ಟಣದಲ್ಲಿ ನಡೆದುಕೊಂಡು ಹೋಗುವಾಗ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದರು ಸ್ಥಳೀಯರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆ ಉಸಿರೆಳೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT