ಶಕ್ತಿನಗರದ ಹೆಲಿಪ್ಯಾಡ್‌ನಲ್ಲಿ ಬಾಂಬ್‌ಸ್ಟೋಟದಲ್ಲಿ ಗಾಯಗೊಂಡವರನ್ನು ರಕ್ಷಣಾ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಿದರು
ಶಕ್ತಿನಗರದ ಹೆಲಿಪ್ಯಾಡ್‌ನಲ್ಲಿ ಶುಕ್ರವಾರ ಸಂಜೆ ಸೈರನ್ ಮೊಳಗುತ್ತಿದ್ದಂತೆಯೇ ಶ್ವಾನ ದಳ ಹಾಗೂ ಬಾಂಬ್ ನಿಷ್ಕೀಯ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದರು
ಶಕ್ತಿನಗರದ ಹೆಲಿಪ್ಯಾಡ್‌ನಲ್ಲಿ ಶುಕ್ರವಾರ ಸಂಜೆ ಸೈರನ್ ಮೊಳಗುತ್ತಿದ್ದಂತೆಯೇ ಶಸ್ತ್ರಸಜ್ಜಿತ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿತು