ಶನಿವಾರ, 20 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಅಧಿಸೂಚನೆ ಹೊರಡಿಸಿ, ಇಲ್ಲ ರಾಜೀನಾಮೆ ಕೊಡಿ: ಎನ್‌.ಎಸ್‌.ಬೋಸರಾಜು

ಕೇಂದ್ರದ ನಾಲ್ವರು ಸಚಿವರಿಗೆ ಸಚಿವ ಎನ್‌.ಎಸ್‌.ಬೋಸರಾಜು ಒತ್ತಾಯ
Published : 20 ಸೆಪ್ಟೆಂಬರ್ 2025, 19:52 IST
Last Updated : 20 ಸೆಪ್ಟೆಂಬರ್ 2025, 19:52 IST
ಫಾಲೋ ಮಾಡಿ
Comments
ಜಿಲ್ಲೆಯ ಹಳೆಯ ಯೋಜನೆಗಳಿಗೆ ಪುನಶ್ಚೇತನ ನೀಡಲಾಗುವುದು. ರಾಯಚೂರು ತಾಲ್ಲೂಕಿನ ಡಿ.ರಾಂಪುರ ಸಮೀಪ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಈಗಾಗಲೇ ಟೆಂಡರ್‌ ಕರೆಯಲಾಗಿದೆ.
– ಎನ್‌.ಎಸ್‌.ಬೋಸರಾಜು, ಸಣ್ಣ ನೀರಾವರಿ ಸಚಿವ
‘ಬಜೆಟ್‌ನಲ್ಲಿ ಘೋಷಿಸಿದರೂ ಹಣ ಕೊಟ್ಟಿಲ್ಲ’
ಕೇಂದ್ರ ಸರ್ಕಾರ ರಾಜ್ಯದ ಕೆರೆ ಹಾಗೂ ಕಾಲುವೆಗಳ ಅಭಿವೃದ್ದಿಗೆ ಬಜೆಟ್‌ನಲ್ಲಿ ₹ 11500 ಕೋಟಿ ಘೋಷಣೆ ಮಾಡಿದರೂ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ. ಇದನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಸ್ವಾಗತಿಸಿದ್ದರು. ಈಗ ಕೇಂದ್ರದ ಬಳಿ ಹಣ ಕೇಳುವ ಧೈರ್ಯ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT