ಭಾನುವಾರ, ಜೂಲೈ 5, 2020
27 °C

ರಾಯಚೂರು: ಕ್ವಾರಂಟೈನ್‌‌ನಲ್ಲಿದ್ದ ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಪದವಿ ಪೂರ್ವ ಕಾಲೇಜು ಸಾಂಸ್ಥಿಕ ಕ್ವಾರಂಟೈನ್‌‌ನಲ್ಲಿದ್ದ  ಬಾಲಕನೊಬ್ಬ ಹೊಟ್ಟೆನೋವಿನಿಂದ ರಾಯಚೂರಿನ ಓಪೆಕ್ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾನೆ.

ದೇವದುರ್ಗ ತಾಲ್ಲೂಕು ಮದರಕಲ್ ಗ್ರಾಮದ ಮಲ್ಲೇಶ (14) ಮೃತ ಬಾಲಕ. ಪಾಲಕರೊಂದಿಗೆ ಮುಂಬೈನಿಂದ ಮೇ 16 ರಂದು ಬಂದಿದ್ದ ಬಾಲಕನಿಗೆ ಹೊಟ್ಟೆನೋವು ಶುರುವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಾಲಕನ ಗಂಟಲು ದ್ರುವ‌ ಮಾದರಿಯನ್ನು ಸಂಗ್ರಹಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು