ಮಳೆ ಮತ್ತು ಎಡದಂಡೆ ನಾಲೆಗೆ ನೀರು ಬಿಟ್ಟಿರುವುದರಿಂದ ಹಳ್ಳಕ್ಕೆ ನೀರು ಹರಿದು ಬರುತ್ತಿರುವುದರಿಂದ ಕೆಲಸ ವಿಳಂಬವಾಗುತ್ತಿದೆ. ನಿಗದಿತ ಅವಧಿಯಲ್ಲಿ ಸೇತುವೆ ಕಾಮಗಾರಿಗಳನ್ನು ಮುಗಿಸಲು ಕೆಸಲ ಚುರುಕುಗೊಳಿಸಲಾಗುವುದು
ವಿಜಯ ಪಾಟೀಲ ಕಾರ್ಯಪಾಲಕ ಎಂಜಿನಿಯರ್ ರಾಷ್ಟ್ರೀಯ ಹೆದ್ದಾರಿ ಯೋಜನೆ
ಗುತ್ತಿಗೆದಾರರು ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆ ಅಧಿಕಾರಿಗಳು ತ್ವರಿತಗತಿಯಲ್ಲಿ ಸೇತುವೆಗಳ ಕೆಲಸ ಮುಗಿಸದಿದ್ದರೆ ಈ ಭಾಗದ ಗ್ರಾಮಸ್ಥರ ನೇತೃತ್ವದಲ್ಲಿ ರಸ್ತೆ ಸಂಚಾರ ತಡೆ ಚಳವಳಿ ನಡೆಸಲಾಗುವುದು