ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂತ್ರಾಲಯಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ತಂದೆ-ತಾಯಿ ಭೇಟಿ

Published 13 ಸೆಪ್ಟೆಂಬರ್ 2023, 8:22 IST
Last Updated 13 ಸೆಪ್ಟೆಂಬರ್ 2023, 8:22 IST
ಅಕ್ಷರ ಗಾತ್ರ

ರಾಯಚೂರು (ಮಂತ್ರಾಲಯ): ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ತಂದೆ ಯಶವೀರ್ ಸುನಕ್ ಮತ್ತು ತಾಯಿ ಉಷಾ ಸುನಕ್ ಅವರು ಬುಧವಾರ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

ಈ ವೇಳೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಅವರಿಗೆ ಶಾಲು ಹಾಕಿ ಸನ್ಮಾನಿಸಿ ಆಶೀರ್ವದಿಸಿದರು.

ಸುನಕ್ ದಂಪತಿಯ ಬೀಗರಾದ (ರಿಷಿ ಸುನಕ್ ಪತ್ನಿ ಅಕ್ಷತಾ ಮೂರ್ತಿ ತಾಯಿ) ಇನ್ಫೊಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ಇದ್ದರು.

ಸ್ವಾಮೀಜಿ ಅವರು ವಸ್ತ್ರ, ಫಲ ಮಂತ್ರಾಕ್ಷತೆ ಮತ್ತು ಸ್ಮರಣಿಕೆ ನೀಡಿ ಆಶೀರ್ವಾದ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT