ಸೋಮವಾರ, ಸೆಪ್ಟೆಂಬರ್ 26, 2022
24 °C

ರಾಯಚೂರು: ಕುಟುಂಬದೊಂದಿಗೆ ರಾಯರ ದರ್ಶನ ಪಡೆದ ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದ ಸದಸ್ಯರೊಂದಿಗೆ ಮಂತ್ರಾಲಯಕ್ಕೆ ಬುಧವಾರ ರಾತ್ರಿಯೇ ಬಂದಿದ್ದು, ಗುರುವಾರ ಬೆಳಿಗ್ಗೆ ಶ್ರೀರಾಘವೇಂದ್ರ ಸ್ವಾಮಿಗಳ ವೃಂದಾವನ ದರ್ಶನ ಪಡೆದರು.

ಆನಂತರ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರನ್ನು ಭೇಟಿಮಾಡಿ ಆಶೀರ್ವಾದ ಪಡೆದರು. ಬಿ.ವೈ.ವಿಜಯೇಂದ್ರ ಹಾಗೂ‌‌‌ ಬಿ.ವೈ.ರಾಘವೇಂದ್ರ ದಂಪತಿ ಸಮೇತರಾಗಿ ಬಂದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು