ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಬಡ ವಿಧವೆಗೆ ನೆರವು ನೀಡಿದ ಕೆನರಾ ಬ್ಯಾಂಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಕೆನರಾ ಬ್ಯಾಂಕ್‌ ರಾಯಚೂರು ವಲಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಶನಿವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕೋವಿಡ್‌ ಮಹಾಮಾರಿಗೆ ಪತಿಯನ್ನು ಕಳೆದುಕೊಂಡ ಕಡುಬಡತನದ ವಿಧವೆಗೆ ಹಣಕಾಸಿನ ನೆರವು ಒದಗಿಸಲಾಯಿತು. ₹25 ಸಾವಿರ ಮೊತ್ತದ ಚೆಕ್‌ನ್ನು ಬಡವಿಧವೆ ಪಾರ್ವತಿ ಶೆಟ್ಟಿ ಅವರಿಗೆ ಬ್ಯಾಂಕ್‌ ಅಧಿಕಾರಿಗಳು ಹಸ್ತಾಂತರಿಸಿದರು.

ಕೆನರಾ ಬ್ಯಾಂಕ್‌ ವಿಭಾಗೀಯ ವ್ಯವಸ್ಥಾಪಕರಾದ ವಿಪಿನ್‌ ಕುಮಾರ್‌ ಸಿಂಗ್‌ ಮತ್ತು ಶಿವಕುಮಾರ್‌ ಎಸ್‌. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು