ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಶಾಸಕ ಹಂಪನಗೌಡ ಬಾದರ್ಲಿ

Published 31 ಮಾರ್ಚ್ 2024, 15:53 IST
Last Updated 31 ಮಾರ್ಚ್ 2024, 15:53 IST
ಅಕ್ಷರ ಗಾತ್ರ

ಮಸ್ಕಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಸಭೆಯಲ್ಲಿ ಮಾತನಾಡಿ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಯಾವ ಉಹಾಪೋಹಗಳಿಗೆ ಕಿವಿ ಕೊಡಬೇಡಿ. ಐದು ವರ್ಷ ಅಧಿಕಾರ ನಡೆಸಿ ಉತ್ತಮ ಆಡಳಿತ ನೀಡುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಹೆದ್ದಾರಿ ಹಾಗೂ ಬೈಪಾಸ್ ರಸ್ತೆ ನಿರ್ಮಾಣ ಹಾಗೂ ಸಿಂಧನೂರಿಗೆ ರೈಲು ಸಂಚಾರ ಆರಂಭವಾಗಲು ಕಾಂಗ್ರೆಸ್‌ ಕಾರಣವೇ ಹೊರತು ಬಿಜೆಪಿ ಅಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT