ರಾಯಚೂರು:ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಶಂಕಾಸ್ಪದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಸ್ಪಿ ಶರಣಪ್ಪ ನೇತೃತ್ವದ ತಂಡವು ತನಿಖೆಯನ್ನು ಚುರುಕುಗೊಳಿಸಿದ್ದು, ಮೃತ ವಿದ್ಯಾರ್ಥಿನಿಯ ಮನೆಗೆ ಮಂಗಳವಾರ ಭೇಟಿ ನೀಡಿ ಮಾಹಿತಿ ಪಡೆದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷಾ ವರದಿ ಮತ್ತು ಡೆತ್ನೋಟ್ ವರದಿಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇವನ್ನೂ ಓದಿ...

*ಮಗಳು ಧೈರ್ಯವಂತೆ, ಅವಳಿಗೆ ಕಿರುಕುಳ ಕೊಟ್ಟುಕೊಲೆ ಮಾಡಲಾಗಿದೆ: ಪೋಷಕರ ಆರೋಪ

*ವಿದ್ಯಾರ್ಥಿನಿ ಸಾವಿನ ಪ್ರಕರಣ ತ್ವರಿತ ತನಿಖೆಗೆ ಒತ್ತಾಯ

*ಮಧು ಪತ್ತಾರ್ ಸಾವು: ತನಿಖೆಗೆ ಒತ್ತಾಯ, ಜಾಲತಾಣದಲ್ಲಿ ವ್ಯಾಪಕ ಸ್ಪಂದನೆ, ಚರ್ಚೆ

*ರಾಯಚೂರು ವಿದ್ಯಾರ್ಥಿನಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.