ಮಂಗಳವಾರ, ಅಕ್ಟೋಬರ್ 26, 2021
20 °C

ರಾಯಚೂರು: ನವೋದಯ ವೈದ್ಯಕೀಯ ಕಾಲೇಜಿನ‌ 14ನೇ ಘಟಿಕೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರದ ನವೋದಯ ಶಿಕ್ಷಣ ಸಂಸ್ಥೆ (ಎನ್ಇಟಿ)ಯ ವೈದ್ಯಕೀಯ ಕಾಲೇಜಿನ 14 ಘಟಿಕೋತ್ಸವ ಶುಕ್ರವಾರ ಏರ್ಪಡಿಸಲಾಗಿದೆ.

ಬೆಂಗಳೂರಿನ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ್ ಎಸ್.ಎಂ. ಅವರು ಪದವಿ ಪ್ರಮಾಣಪತ್ರ ವಿತರಿಸಿ ‌ಘಟಿಕೋತ್ಸವ ಭಾಷಣ ಮಾಡುವರು.

ನವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಆರ್. ರೆಡ್ಡಿ ಅಧ್ಯಕ್ಷತೆ ವಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.