ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಒಳಂಗಾಣ ಕ್ರೀಡಾಂಗಣದಲ್ಲಿ ನಡೆದ ಅಂತರ ಕಾಲೇಜುಗಳ ಕ್ರೀಡಾಕೂಟದ ಟೆನಿಸ್ ಡಬಲ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ವಿಜೇತರಿಗೆ ಕೃಷಿ ಎಂಜಿನಿಯರಿಂಗ್ ಕಾಲೇಜಿನ ಡೀನ್ ಎಂ.ಎಸ್.ಅಯ್ಯನಗೌಡರ ಕೃಷಿ ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರಾಜಣ್ಣ ಬಹುಮಾನ ವಿತರಿಸಿದರು. ಸುಧಾರಾಣಿ ಶಗುಪ್ತಾ ಪಲ್ಲವಿ ಶಾಂತಮ್ಮ ಝಪಾ ಉಪಸ್ಥಿತರಿದ್ದರು