ಶುಕ್ರವಾರ, ಡಿಸೆಂಬರ್ 4, 2020
21 °C

ರಾಯಚೂರು: ಕಾಲೇಜಿನತ್ತ ಬಾರದ ವಿದ್ಯಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ರಾಜ್ಯ ಸರ್ಕಾರದ ಆದೇಶದಂತೆ ಕಾಲೇಜುಗಳು ಮಂಗಳವಾರದಿಂದ ಆರಂಭವಾಗಿದ್ದರೂ ವಿದ್ಯಾರ್ಥಿಗಳು ಹಾಜರಾಗಿಲ್ಲ.
ಕೋವಿಡ್ ತಪಾಸಣೆ ವರದಿಯನ್ನು ಜೊತೆಯಲ್ಲಿ ತರುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.

ಕೆಲವು ವಿದ್ಯಾರ್ಥಿಗಳು ಗಂಟಲು ದ್ರವ ಮಾದರಿ ನೀಡಿದ್ದು, ಇನ್ನೂ ವರದಿ ಬಂದಿಲ್ಲ ಎನ್ನುವ ಕಾರಣದಿಂದ ಕಾಲೇಜಿಗೆ ಹಾಜರಾಗಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದರು.

ರಾಯಚೂರಿನ ಎಲ್ ವಿಡಿ ಕಾಲೇಜಿನಲ್ಲಿ ಮೊದಲ ಹಂತವಾಗಿ ಪ್ರಾಧ್ಯಾಪಕರು ಮತ್ತು ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸುತ್ತಿರುವುದು ಕಂಡುಬಂತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು