ರಾಜ್ಯ ತಾಂತ್ರಿಕ ಸಲಹೆಗಾರರಿಂದ ಪ್ರಮಾಣಪತ್ರ ಪಡೆದು ಹೊಸದಾಗಿ ಕ್ರಿಯಾಯೋಜನೆಯನ್ನು ತಯಾರಿಸಿ ಅನುಮತಿಗಾಗಿ ಇಲಾಖೆಯ ಮುಖ್ಯ ಕಾರ್ಯಾಚರಣೆ ಅಧಿಕಾರಿಗೆ ಕಳುಹಿಸಿಕೊಡಲಾಗಿದೆ. ಇನ್ನು ಹದಿನೈದು ದಿನದೊಳಗೆ ಅನುಮತಿ ದೊರೆಯುತ್ತದೆ. ನವೆಂಬರ್ ತಿಂಗಳಲ್ಲಿ ಕಾಮಗಾರಿ ಮುಗಿಸುತ್ತೇವೆ
ಭರತ್‍ಕುಮಾರ, ಸಹಾಯಕ ಕಾರ್ಯಪಾಲಕ ಎಂಜನಿಯರ್, ಪಿಎಂಜೆಎಸ್‍ವೈ