ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಹಟ್ಟಿ ಚಿನ್ನದ ಗಣಿ | ಕಲುಷಿತ ನೀರು ಪೂರೈಕೆ: ರೋಗ ಭೀತಿ

ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ: ಕಾರ್ಮಿಕರ ಆರೋಪ
Published : 12 ಜುಲೈ 2025, 7:02 IST
Last Updated : 12 ಜುಲೈ 2025, 7:02 IST
ಫಾಲೋ ಮಾಡಿ
Comments
ಮಣ್ಣು ಮಿಶ್ರಿತ ನೀರು ಪೂರೈಕೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು. ಕಾರ್ಮಿಕರಿಗೆ ಶುದ್ಧ ನೀರು ಪೂರೈಸಿ ಸಮಸ್ಯೆ ಬಗೆಹರಿಸಲಾಗುವುದು
ಪ್ರಕಾಶ ಕಾರ್ಯನಿರ್ವಾಹಕ ನಿರ್ದೇಶಕ ಹಟ್ಟಿ ಚಿನ್ನದ ಗಣಿ ಕಂಪನಿ
ಮಣ್ಣು ಮಿಶ್ರಿತ ನೀರು ಪೂರೈಕೆಯಿಂದ ಬಡಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಗಣಿ ಕಂಪನಿಯ ಅಧಿಕಾರಿಗಳು ಗಮನಹರಿಸಿ ಕಾರ್ಮಿಕರ ಸಮಸ್ಯೆ ಬಗೆಹರಿಸಲಿ
ಲಾಲು ಪೀರ್ ಮಾನವ ಬಂಧುತ್ವ ವೇದಿಕೆ ಹಟ್ಟಿ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT