ಗುರುವಾರ , ಮೇ 6, 2021
23 °C

‘ಕಡ್ಡಾಯವಾಗಿ ಮಾಸ್ಕ್‌ ಧರಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುದಗಲ್‌: ‘ಸಾರ್ವಜನಿಕರು ಮಾಸ್ಕ್ ಧರಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು’ ಎಂದು ಪುರಸಭೆ ಆರೋಗ್ಯ ನಿರೀಕ್ಷಕ ಹನುಮಂತ ನಾಯಕ ಹೇಳಿದರು.

ಪುರಸಭೆ ವತಿಯಿಂದ ಕೊರೊನಾ ಜಾಗೃತಿ ಮೂಡಿಸಿದರು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ ಮಾತನಾಡಿದರು.

‘ಅಂಗಡಿಗಳ ಮಾಲೀಕರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಪುರಸಭೆ ಅಧಿಕಾರಿಗಳಿಗೆ ಸಹಕಾರ ನೀಡಿದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ. ಜನರು ಜಾಗೃತರಾಗಬೇಕು’ ಎಂದರು.

ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜನ, ಜಗನ್ನಾಥ ಜೋಶಿ ಹಾಗೂ ನಿತ್ಯಾನಂದ ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.