ಭಾನುವಾರ, ಸೆಪ್ಟೆಂಬರ್ 20, 2020
22 °C

ರಾಯಚೂರು | ಕೋವಿಡ್‌–19ನಿಂದ ಎಎಸ್‌ಐ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾನ್ವಿ (ರಾಯಚೂರು ಜಿಲ್ಲೆ): ಕೋವಿಡ್‌ ದೃಢವಾಗಿ ನಾಲ್ಕು ದಿನಗಳ ಹಿಂದೆ ಒಪೆಕ್‌ ಆಸ್ಪತ್ರೆಗೆ ದಾಖಲಾಗಿದ್ದ ಮಾನ್ವಿ ಪಟ್ಟಣ ಠಾಣೆಯ ಎಎಸ್‌ಐ ಸೂಗಪ್ಪ (55)ಅವರು ಶನಿವಾರ ಮೃತಪಟ್ಟಿದ್ದಾರೆ.

ದೇವದುರ್ಗ ತಾಲ್ಲೂಕು ಶಾವಂತಗೇರಾ ಗ್ರಾಮದವರಾಗಿದ್ದು, ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒಬ್ಬರು ಪುತ್ರ ಇದ್ದಾರೆ. ಕೋವಿಡ್‌ ನಿಯಮಾನುಸಾರ ರಾಯಚೂರಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಜಿಲ್ಲೆಯ ಪೊಲೀಸ್‌ ಇಲಾಖೆಯಲ್ಲಿ ಕೋವಿಡ್‌ನಿಂದ ಒಟ್ಟು ಇಬ್ಬರು ಮೃತಪಟ್ಟಂತಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು