ಶನಿವಾರ, ಜೂನ್ 19, 2021
22 °C

ಕೋವಿಡ್‌: 7 ಜನರು ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಶನಿವಾರ ಮತ್ತೆ 7 ಜನರಿಗೆ ಕೋವಿಡ್‌ ದೃಢವಾಗಿದೆ. ಇದೇ ವೇಳೆ, ಕೋವಿಡ್‌ನಿಂದ ಗುಣಮುಖರಾಗಿದ್ದ 7 ಜನರನ್ನು ಬಿಡುಗಡೆ ಮಾಡಲಾಗಿದೆ. ಸದ್ಯ 141 ಸಕ್ರಿಯ ಪ್ರಕರಣಗಳಿವೆ.

ಇದುವರೆಗೂ ಒಟ್ಟು 13,609 ಸೋಂಕಿತರು ಪತ್ತೆಯಾಗಿದ್ದಾರೆ. ಅದರಲ್ಲಿ ಗುಣಮುಖರಾದವರು ಒಟ್ಟು 13,313 ಜನರು. ಕೋವಿಡ್‌ನಿಂದ ಇದುವರೆಗೂ ಮೃತರಾದವರ ಸಂಖ್ಯೆ 155 ರಷ್ಟಿದೆ.

ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಒಪೆಕ್‌ಗೆ ದಾಖಲಿಸಲಾಗಿದ್ದು, ಒಟ್ಟು 21 ಜನರು ಆಸ್ಪತ್ರೆಯಲ್ಲಿದ್ದಾರೆ. ಒಟ್ಟು 1332 ಮಾದರಿಗಳ ವರದಿ ಬರಬೇಕಿದೆ. ಇದುವರೆಗೂ ಒಟ್ಟು 1,77,865 ಜನರಿಂದ ಗಂಟಲು ದ್ರವ ಸಂಗ್ರಹಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು