ಭಾನುವಾರ, ಮೇ 9, 2021
18 °C

ಶಾಸಕ ಪ್ರೀತಂಗೌಡ, ಕೃಷ್ಣಪ್ಪಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಸ್ಕಿ (ರಾಯಚೂರು): ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿರುವ ಹಾಸನ ಶಾಸಕ ಪ್ರೀತಂಗೌಡ ಹಾಗೂ ಅವರ ಇಬ್ಬರು ಗನ್‌ಮ್ಯಾನ್‌ಗಳಿಗೆ, ಬೆಂಗಳೂರು ನಗರ ಶಾಸಕ ಎ.ಕೃಷ್ಣಪ್ಪ, ಕರ್ನಾಟಕ ವಿದ್ಯುತ್‌ ಕಾರ್ಖಾನೆ ಅಧ್ಯಕ್ಷ ತಮ್ಮೇಶಗೌಡ, ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷ ಶರಣು ತಳಕೇರಿ ಅವರಿಗೆ ಕೋವಿಡ್‌ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು