ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ವರದಿಗಳ ಸಂಖ್ಯೆ ದ್ವಿಗುಣವಾಗುತ್ತಿದ್ದು, ಶನಿವಾರ ಮತ್ತೆ 39 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 65 ಪ್ರಕರಣಗಳಲ್ಲಿ ಪಾಸಿಟಿವ್ ಕಂಡುಬಂದಿವೆ.

ಆಂಧ್ರಪ್ರದೇಶದಿಂದ ಮರಳಿದ್ದ ಪಿ–1837 (ವಯಸ್ಸು 46) ಒಬ್ಬ ವ್ಯಕ್ತಿಗೆ ಕೋವಿಡ್ ದೃಢವಾಗಿದ್ದು, ಇನ್ನುಳಿದವರೆಲ್ಲರೂ ಮಹಾರಾಷ್ಟ್ರದಿಂದ ಮರಳಿ ಬಂದವರಾಗಿದ್ದಾರೆ. ಎಲ್ಲರನ್ನು ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಇದೀಗ ಒಪೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ವರದಿಗಳ ಸಂಖ್ಯೆ ದ್ವಿಗುಣವಾಗುತ್ತಿದ್ದು, ಶನಿವಾರ ಮತ್ತೆ 39 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 65 ಪ್ರಕರಣಗಳಲ್ಲಿ ಪಾಸಿಟಿವ್ ಕಂಡುಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.