ಬುಧವಾರ, ಜೂನ್ 16, 2021
22 °C
ಮಾನ್ವಿ ತಾಲ್ಲೂಕು ಉಪ ನೋಂದಣಾಧಿಕಾರಿ ಶಕೀಲ್‌ ಅಹ್ಮದ್‌ ಮರಣ

ಕೋವಿಡ್‌ನಿಂದ ಪುತ್ರ ಮೃತಪಟ್ಟ ಸುದ್ದಿ ತಿಳಿದು ತಾಯಿಯೂ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಮಾನ್ವಿ ತಾಲ್ಲೂಕು ಉಪ ನೋಂದಣಾಧಿಕಾರಿ ಶಕೀಲ್‌ ಅಹ್ಮದ್‌ (45) ಅವರು ಕೋವಿಡ್‌ನಿಂದ ಚೇತರಿಸಿಕೊಳ್ಳದೇ ಹೈದರಾಬಾದ್‌ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಕ್ಕೊಳಗಾಗಿ ರಾಯಚೂರಿನಲ್ಲಿದ್ದ ಅವರ ತಾಯಿ ರಜೀಯಾ ಸುಲ್ತಾನಾ (65) ಸಹ ಸಾವನ್ನಪ್ಪಿದ್ದಾರೆ.

ಜುಲೈ 26ರಂದು ಕೋವಿಡ್‌ ದೃಢಪಟ್ಟ ಬಳಿಕ ಶಕೀಲ್‌ ಅವರನ್ನು ರಾಯಚೂರಿನ ಓಪೆಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ತೊಂದರೆ ತೀವ್ರವಾಗಿದ್ದರಿಂದ ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು