ಗುರುವಾರ , ಅಕ್ಟೋಬರ್ 22, 2020
21 °C

ಕೋವಿಡ್‌: ಗುಣಮುಖವಾದ 101 ಜನರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಸೋಮವಾರ ಮತ್ತೆ 44 ಜನರಿಗೆ ಕೋವಿಡ್‌ ದೃಢವಾಗಿದೆ. ಇದೇ ವೇಳೆ, ಕೋವಿಡ್‌ನಿಂದ ಗುಣಮುಖರಾಗಿದ್ದ 101 ಜನರನ್ನು ಬಿಡುಗಡೆ ಮಾಡಲಾಗಿದೆ. ಸದ್ಯ 937 ಸಕ್ರಿಯ ಪ್ರಕರಣಗಳಿವೆ.

ಇದುವರೆಗೂ ಒಟ್ಟು 12,602 ಸೋಂಕಿತರು ಪತ್ತೆಯಾಗಿದ್ದಾರೆ. ಅದರಲ್ಲಿ ಗುಣಮುಖರಾದವರು ಒಟ್ಟು 11,488 ಜನರು. ಕೋವಿಡ್‌ನಿಂದ ಇದುವರೆಗೂ ಒಟ್ಟು 142 ಜನರು ಮೃತಪಟ್ಟಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ 6 ಜನರನ್ನು ಒಪೆಕ್‌ಗೆ ದಾಖಲಿಸಲಾಗಿದ್ದು, ಒಟ್ಟು 236 ಜನರು ಆಸ್ಪತ್ರೆಯಲ್ಲಿದ್ದಾರೆ. ಒಟ್ಟು 1630 ಮಾದರಿಗಳ ವರದಿ ಬರಬೇಕಿದೆ. ಇದುವರೆಗೂ ಒಟ್ಟು 1,35,194 ಜನರಿಂದ ಗಂಟಲು ದ್ರವ ಸಂಗ್ರಹಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.