ಗುರುವಾರ , ಏಪ್ರಿಲ್ 15, 2021
22 °C

ಕೋವಿಡ್: ಒಂದು ಪ್ರಕರಣ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಶನಿವಾರ ಒಂದು ಕೋವಿಡ್ ಪ್ರಕರಣ ವರದಿಯಾಗಿದೆ.

ಇದುವರೆಗೂ 14,326 ಜನರಲ್ಲಿ ಕೋವಿಡ್‌ ಪತ್ತೆಯಾಗಿದೆ.  ಶನಿವಾರ 5 ಜನ ಸೇರಿ ಈವರೆಗೆ ಒಟ್ಟು 14,152 ಜನರು ಗುಣಮುಖರಾಗಿದ್ದಾರೆ. 16 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲೆಯಲ್ಲಿ  ಒಟ್ಟು 654 ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.  ಈ ಹಿಂದೆ ಕಳುಹಿಸಲಾಗಿದ್ದ ಮಾದರಿಗಳಲ್ಲಿ 889 ವರದಿ ನೆಗೆಟಿವ್ ಬಂದಿವೆ.

ಜಿಲ್ಲೆಯಿಂದ ಇದುವರೆಗೆ ಒಟ್ಟು 3,01,741 ಜನರ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಈ ಪೈಕಿ 2,86,079 ವರದಿಗಳು ನೆಗೆಟಿವ್ ಆಗಿವೆ. ಉಳಿದ 682 ಸ್ಯಾಂಪಲ್‍ಗಳ ಫಲಿತಾಂಶ ಇನ್ನೂ ಬರಬೇಕಿದೆ. ಫಿವರ್ ಕ್ಲಿನಿಕ್‍ಗಳಲ್ಲಿ 72 ಜನರನ್ನು ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು