ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಮತ್ತೆ 129 ಕೋವಿಡ್ ದೃಢ

Last Updated 25 ಸೆಪ್ಟೆಂಬರ್ 2020, 2:35 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಗುರುವಾರ ಮತ್ತೆ 129 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದೂವರೆಗೆ 10,823 ಕೋವಿಡ್ ವರದಿಯಾಗಿದೆ. 1614 ಸಕ್ರಿಯ ಪ್ರಕರಣಗಳಿವೆ. ಇದೇ ವೇಳೆ 110 ಜನರು ಸೇರಿದಂತೆ ಒಟ್ಟು 9,076 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 1,07,896 ಜನರ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಈ ಪೈಕಿ 96,462 ವರದಿಗಳು ನೆಗೆಟಿವ್ ಆಗಿವೆ. ಉಳಿದ 460 ಸ್ಯಾಂಪಲ್‍ಗಳ ಫಲಿತಾಂಶ ಇನ್ನೂ ಬರಬೇಕಿದೆ. ಫಿವರ್ ಕ್ಲಿನಿಕ್‍ಗಳಲ್ಲಿ 361 ಜನರನ್ನು ಥರ್ಮಲ್ ಸ್ಕ್ರೀನಿಂಗ್‍ಗೊಳಪಡಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 90 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‍ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT