ಗುರುವಾರ , ಫೆಬ್ರವರಿ 25, 2021
19 °C

ರಾಯಚೂರು: ಕೋವಿಶಿಲ್ಡ್ ಲಸಿಕೆ ನೀಡಿಕೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ನೀಡಿಕೆಯನ್ನು ಜಿಲ್ಲಾಧಿಕಾರಿ ಆರ್.‌ವೆಂಕಟೇಶಕುಮಾರ್ ಉದ್ಘಾಟಿಸಿದರು.

ಆನಂತರ ಮಾತನಾಡಿದ ಅವರು, ಇಂದಿನಿಂದ ಕೋವಿಡ್ ಲಸಿಕೆ ನೀಡಿಕೆ ಈಗಾಗಲೇ ಆರಂಭವಾಗಿದೆ. 15,200 ಕೊರೊನಾ ವಾರಿಯರ್ಸ್‌ ಗಳಿಗೆ ಮೊದಲ ಹಂತದಲದಲಿ ಲಸಿಕೆ ನೀಡಲಾಗುವುದು. ಮೊದಲ ದಿನ 6 ಕಡೆಗಳಲ್ಲಿ 600 ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು