ಗುರುವಾರ , ಏಪ್ರಿಲ್ 2, 2020
19 °C

ಕಾಡು ಹಂದಿ ಬೇಟೆ 22 ಮಂದಿ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕಲಬುರ್ಗಿ ಜಿಲ್ಲೆಯಲ್ಲಿ ಕಾಡು ಹಂದಿ ಬೇಟೆಯಾಡಿ ವಿಜಯಪುರಕ್ಕೆ ಬರುತ್ತಿದ್ದ 22 ಜನ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಎರಡು ಜೀವಂತ ಹಾಗೂ ಒಂದು ಮೃತ ಹಂದಿ, 23 ಬಲೆ, ಎರಡು ಕುಡುಗೋಲು ಮತ್ತು ನಾಲ್ಕು ಬೇಟೆ ನಾಯಿಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು