ರಾಯಚೂರಿನಲ್ಲಿ ಆಯೋಜಿಸಿರುವ ಮುಂಗಾರು ಹಬ್ಬದ ಬೆಳ್ಳಿ ಮಹೋತ್ಸವದಲ್ಲಿ ಮಹಿಳೆಯರು ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸಿದರು
ರಾಯಚೂರಿನಲ್ಲಿ ಮುಂಗಾರು ಹಬ್ಬದ ಬೆಳ್ಳಿ ಮಹೋತ್ಸವದಲ್ಲಿ ಜಾನಪದ ನೃತ್ಯ ಪ್ರದರ್ಶಿಸಿದ ವಿದ್ಯಾರ್ಥಿನಿಯರು
ರಾಯಚೂರಿನಲ್ಲಿ ಮುಂಗಾರು ಹಬ್ಬದ ಬೆಳ್ಳಿ ಮಹೋತ್ಸವದಲ್ಲಿ ಪ್ರೇಕ್ಷಕರ ಗಮನ ಸೆಳೆದ ನವಿಲು ನೃತ್ಯ
ರಾಯಚೂರಿನಲ್ಲಿ ಮುಂಗಾರು ಹಬ್ಬದ ಬೆಳ್ಳಿ ಮಹೋತ್ಸವದಲ್ಲಿ ಪೂರ್ಣಿಮಾ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು ಗಾರ್ಬಾ ನೃತ್ಯ ಪ್ರದರ್ಶಿಸಿದರು