ಶನಿವಾರ, ಜುಲೈ 31, 2021
28 °C

ಕರಾಟೆಯಲ್ಲಿ ಜಿ.ಡೇವಿಡ್ ಸಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ರಾಯಚೂರು: ಬುಡೊಕಾನ್ ಕರಾಟೆ ಅಕಾಡೆಮಿ ಮತ್ತು ಬಳ್ಳಾರಿ ಜಿಲ್ಲಾ ಕರಾಟೆ ಅಸೋಸಿಯೇಷನ್‌ಯಿಂದ ಈಚೆಗೆ  ಬಳ್ಳಾರಿಯಲ್ಲಿ ಏರ್ಪಡಿಸಿದ್ದ 1ನೇ ಇನ್‌ವಿಟೇಷನಲ್‌ ಅಖಿಲ ಭಾರತ ಬುಡೊಕಾನ್ ಕರಾಟೆ ಸ್ಪರ್ಧೆಯಲ್ಲಿ ರಾಯಚೂರಿನ 72 ವರ್ಷದ ಜಿ.ಡೇವಿಡ್‌ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕಂದಾಯ ಇಲಾಖೆಯ ನಿವೃತ್ತ ನೌಕರ ಡೇವಿಡ್‌ ಅವರು ಇಳಿವಯಸ್ಸಿನಲ್ಲೂ ಕರಾಟೆ ಸ್ಪರ್ಧೆಯಲ್ಲಿ ಸಾಧನೆ ಮಾಡಿ ಯುವ ಜನಾಂಗದವರಿಗೆ ಸ್ಪೂರ್ತಿದಾಯಕ ಆಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು