ಸಿಂಧನೂರು ತಾಲ್ಲೂಕಿನ ಮಲ್ಕಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಶುಕ್ರವಾರ ಭೇಟಿ ನೀಡಿ ಮಕ್ಕಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಕೇಳಿದರು
ಸಿಂಧನೂರು ನಗರದ ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಶುಕ್ರವಾರ ಭೇಟಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವಂತೆ ಸಲಹೆ ನೀಡಿದರು