ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

7

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Published:
Updated:
ಸಿಂಧನೂರಿನಲ್ಲಿ ಗುರುವಾರ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಅಸೋಸಿಯೇಷನ್ ವತಿಯಿಂದ ಸಚಿವ ವೆಂಕಟರಾವ್ ನಾಡಗೌಡ ಸನ್ಮಾನ ಸ್ವೀಕರಿಸಿ ಮಾತನಾಡಿದರು

ಸಿಂಧನೂರು: ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಅಸೋಸಿಯೇಷನ್ ತಾಲ್ಲೂಕು ಘಟಕದಿಂದ ಗುರುವಾರ ಸನ್ಮಾನಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸೈಯ್ಯದ್ ಅಬ್ದುಲ್ ಖಾದರ ಸುಬಾನಿ, ಪ್ರಧಾನ ಕಾರ್ಯದರ್ಶಿ ಎಂ.ಡಿ.ಅಲಿಮುದ್ದೀನ್, ಉಪಾಧ್ಯಕ್ಷರಾದ ಮಹಮ್ಮದ್ ನೂರ್‍ಅಲಿ, ಮಹಮ್ಮದ್ ಮೌಲಾಸಾಬ ಇದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !