ದೇವದುರ್ಗ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಏಪ್ರಿಲ್ 5ರಂದು ನಡೆಯುವ ಮಾಜಿ ಉಪ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಮಾರ್ಚ್.27ರಂದು ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ತಾಲ್ಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಲಹೆ–ಸೂಚನೆ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-32-379846461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.