ದೇವದುರ್ಗ: ಪಟ್ಟಣದ ಶ್ರೀ ಖೇಣದ್ ಮುರಿಗೆಪ್ಪ (ಎಸ್.ಕೆ.ಎಂ) ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರೇಖಾ ಶೇ 98.5 ಅಂಕ ಪಡೆದು ಪಿಯು ಪರೀಕ್ಷೆಯ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿನಿ ಸಂತು ಜಿತೇಂದ್ರ ಶೇ 93.66 ಮತ್ತು ಕಲಾ ವಿಭಾಗದ ಭಾಗ್ಯ ಶೇ 93 ಮತ್ತು ಕವಿತಾ ಶೇ 93 ಅಂಕಗಳಿಸಿ ಉತ್ತಮ ಫಲಿತಾಂಶ ತಂದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಮತ್ತು ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-32-1457832038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.