ಶುಕ್ರವಾರ, ಫೆಬ್ರವರಿ 21, 2020
18 °C

ರಾಯಚೂರು: 30 ಬೀದಿನಾಯಿ ಕೊಂದ ಗ್ರಾಮಸ್ಥರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಸಮೀಪದ ಯಲಗಟ್ಟಾ ಗ್ರಾಮದಲ್ಲಿ ಹುಚ್ಚು ಹತ್ತಿದ್ದ 30 ಬೀದಿನಾಯಿಗಳನ್ನು ಗ್ರಾಮಸ್ಥರು ಭಾನುವಾರ ಸಾಯಿಸಿರುವುದು ಈಗ ಬೆಳಕಿಗೆ ಬಂದಿದೆ.

ಹುಚ್ಚು ಹತ್ತಿದ್ದ ಬೀದಿನಾಯಿಗಳು ರಾತ್ರಿಯಿಡೀ ಕಚ್ಚಾಡುತ್ತಿದ್ದವು ಹಾಗೂ ಬೊಗಳುವ ಕರ್ಕಶ ಧ್ವನಿಯಿಂದ ಜನರು ರೋಸಿಹೋಗಿ ಸಾಯಿಸಿದ್ದಾರೆ ಎಂದು ತಿಳಿಸಲಾಗಿದೆ.

ಗ್ರಾಮದಲ್ಲಿ ಎರಡು ಎತ್ತುಗಳನ್ನು ಬೀದಿಬಾಯಿಗಳು ಕಚ್ಚಿ ಸಾಯಿಸಿದ್ದು, ಇದರಿಂದ ರೊಚ್ಚಿಗೆದ್ದ ಜನರು ನಾಯಿಗಳನ್ನು ಕೊಂದಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು