ಡಾ.ರಾಜ್‌ಕುಮಾರ್ ಜಯಂತಿ ಆಚರಣೆ

ಬುಧವಾರ, ಮೇ 22, 2019
32 °C

ಡಾ.ರಾಜ್‌ಕುಮಾರ್ ಜಯಂತಿ ಆಚರಣೆ

Published:
Updated:
Prajavani

ರಾಯಚೂರು: ವರನಟ ಡಾ.ರಾಜ್‌ಕುಮಾರ್ ಜಯಂತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.

ತಹಸೀಲ್ದಾರ್‌ ಶೃತಿ ಅವರು ಡಾ.ರಾಜ್ ಕುಮಾರ್‌ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಜಿ.ರವಿರಾಜು, ವಾರ್ತಾ ಸಹಾಯಕ ಸುರೇಶ ಜಿ., ದಂಡಪ್ಪ ಬಿರಾದರ್, ಡಾ. ರಾಜ್‌ಕುಮಾರ್ ಸಂಘದ ಜಿಲ್ಲಾಧ್ಯಕ್ಷ ನರಸಿಂಹಲು ಮೈತ್ರಿಕರ್, ಗೌರವಾಧ್ಯಕ್ಷ ಬಸವರಾಜ್ ಕಳಸ, ಉಪಾಧ್ಯಕ್ಷ ಎಂ.ನಂಜುಂಡ, ಮಾಜಿ ಅಧ್ಯಕ್ಷ ತಮೇಶ, ಜೆ.ಎಲ್.ಕೋಟಿ, ಶಾಂತಕುಮಾರ, ನರಸಪ್ಪ ಮನಿಗೀರ್  ಸೇರಿದಂತೆ ರಾಜ್ ಕುಮಾರ್ ಅಭಿಮಾನಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿ ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !