ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ನಡುವೆ ಹೊಂದಾಣಿಕೆ ಕೊರತೆಯಿಂದ ಅಭಿವೃದ್ದಿ ಕೆಲಸಗಳಿಗೆ ಹಿನ್ನಡೆಯಾಗಿದೆ. ಕುಡಿಯುವ ನೀರು ಮತ್ತು ವಿವಿಧ ಕೆಲಸಗಳಿಗೆ ಜನರು ಸಮಸ್ಯೆ ಎದುರಿಸುತ್ತಿದ್ದಾರೆ
ಸಿದ್ದಾರ್ಥ ಪಾಟೀಲ, ಸ್ಥಳೀಯ
ಪಿಡಿಒ ವರ್ಗಾವಣೆ ಮಾಡಿ ಮತ್ತೊಬ್ಬರ ನೇಮಕ ಮಾಡುವಂತೆ ಜಿ.ಪಂ ಸಿಇಒ ಅವರಿಗೆ ಪತ್ರ ಬರೆಯಲಾಗಿದೆ, ಪರಿವರ್ತಕ ಬದಲಿಸಿ ವೊಲ್ಟೇಜ್ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು
ಅಂಬರೀಷ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಸ್ಕಿ
ಕವಿತಾಳ ಸಮೀಪದ ಹಾಲಾಪುರದಲ್ಲಿ ಸಾರ್ವಜನಿಕರು ರಾತ್ರಿ ವೇಳೆ ನೀರಿಗಾಗಿ ಪರದಾಡುತ್ತಿರುವುದು